12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸೌಜನ್ಯ ಪ್ರಕರಣ ಮರು ತನಿಖೆ ಆಗ್ರಹಿಸಿ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

04/09/2023, 20:35

ಬೆಂಗಳೂರು(reporterkarnataka.com): ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ನಮ್ಮ ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ನಮಗೆ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು