6:23 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬರೇ 5 ತಿಂಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ವರ್ಗಾವಣೆ!: ಡ್ರಗ್ಸ್, ಮಟ್ಕಾ ವಿರುದ್ಧ ಸಮರ ಸಾರಿದ್ದ ಅಧಿಕಾರಿ

05/09/2023, 10:12

ಮಂಗಳೂರು(reporterkarnataka.com):ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾಯಿಸಲಾಗಿದೆ. ನೂತನ ಕಮಿಷನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಅನೂಪಮ್ ಅಗರ್ವಾಲ್ ಅವರನ್ನು ನೇಮಿಸಲಾಗಿದೆ.ಸರಕಾರ ಈ ಕುರಿತು ಆದೇಶ ಹೊರಡಿಸಿದೆ.
ಕೇವಲ 5 ತಿಂಗಳ ಹಿಂದೆ ನೇಮಕಗೊಂಡ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷ ಅಧಿಕಾರಿ ಎಂದೇ ಗುರುತಿಸಿ ಕೊಂಡಿದ್ದ ಕುಲ್ ದೀಪ್ ಕುಮಾರ್ ಜೈನ್ ಅವರು
ಡ್ರಗ್ಸ್ ವಿರುದ್ದ ಸಮರ ಸಾರಿದ್ದರು. ಮಂಗಳೂರನ್ನು
ಡ್ರಗ್ಸ್ ಫ್ರೀ ಮಾಡುವ ಗುರಿ ಹೊಂದಿದ್ದರು. ಹಾಗೆ ಮಟ್ಕಾ, ಜೂಜಿಗೆ ಕಡಿವಾಣ ಹಾಕಿದ್ದರು.
ಮಟ್ಕಾ, ಜೂಜು ಅಡ್ಡೆಗಳ ಮೇಲೆ‌ ನಿರಂತರ ದಾಳಿ ನಡೆಸಿದ್ದ ರು. ಡ್ರಗ್ಸ್, ಮಟ್ಕಾ ಮಾಫಿಯಾದ ಹಿಂದೆ ಬಿದ್ದಿದ್ದೇ ಕುಲ್ ದೀಪ್ ಅವರಿಗೆ ಮುಳುವಾಯಿತೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು