1:02 PM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ  ವಿಧಿವಶ:ಉರ್ವ ಚರ್ಚ್ ನಲ್ಲಿ ಅಂತ್ಯಕ್ರಿಯೆ

25/07/2021, 19:57

ಮಂಗಳೂರು(reporterkarnataka news): ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ(49)ಶನಿವಾರ ಸ್ವಗೃಹದಲ್ಲಿ ನಿಧನರಾದರು.

ತನ್ನ ಸಂಸ್ಥೆ ಮತ್ತು ಕುಟುಂಬಸ್ಥರಿಂದ ನಿರಂತರವಾಗಿ ಬರುತ್ತಿದ್ದ ಕರೆಯನ್ನು ಅವರು ಸ್ವೀಕರಿಸದೇ ಇದ್ದಾಗ, ಸಂಬಂಧಿಕರು ಮನೆಯನ್ನು ಪ್ರವೇಶಿಸಿ ನೋಡಿದಾಗ ಮರಣ ಹೊಂದಿರುವುದು ಪತ್ತೆಯಾಗಿದೆ.

ಮೃತರು ಪತಿ ಹಾಗೂ ಮಗನನ್ನು ಅಗಲಿದ್ದಾರೆ. ಭಾನುವಾರ 11ಗಂಟೆಗೆ ಉರ್ವ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆದಿದೆ.ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು