7:17 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

05/09/2023, 18:54

ಮಂಗಳೂರು(reporterkarnataka.com): ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಮಂಗಳವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟ್ಹಿನ್ನಾ, ಮಂಗಳೂರು ತಹಶೀಲ್ದಾರರಾದ ಪ್ರಶಾಂತ್ ಪಾಟೀಲ್, ಶ್ರೀ ರಾಮಕೃಷ್ಣ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಕೃಷ್ಣ ಶೆಟ್ಟಿ ಇನ್ನಿತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು