5:23 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಲಿಂಗಸಗೂರು: ಟ್ರ್ಯಾಕ್ಟರ್ ಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

25/07/2021, 20:06

ಅಮರೇಶ್ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸುಗೂರು ಸಮೀಪದ ಕರಡಕಲ್ ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಲಿಂಗಸುಗೂರು ನಾರಾಯಣಪುರ್ ಮುಖ್ಯರಸ್ತೆಯ.220 ಕೆ.ವಿ ವಿದ್ಯುತ್  ಕೇಂದ್ರ ಬಳಿ ಈ ದುರ್ಘಟನೆ ನಡೆದಿದೆ.

ಲಿಂಗಸುಗೂರು ಮಾರ್ಗವಾಗಿ ಬರುತ್ತಿದ್ದ ಟ್ಯಾಕ್ಟರ್ ಬೈಕ್ ಸವಾರ ಗ್ರಾಮಕ್ಕೆ ತೆರಳುವಾಗ ದುರ್ಘಟನೆ ಸಂಭವಿಸಿದೆ.ಗಾಯಾಳುವನ್ನು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸುಗೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು