9:51 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೈಂದೂರು ಮಾಜಿ ಶಾಸಕ ಸುಕುಮಾರ ಶೆಟ್ಟಿ ಬಿಜೆಪಿಗೆ ಗುಡ್ ಬೈ: ಮತ್ತೆ ಕಾಂಗ್ರೆಸ್ ನತ್ತ ಚಿತ್ತ

07/09/2023, 18:05

ಬೈಂದೂರು(reporterkarnataka.com): ಹಳೆ ಕಾಂಗ್ರೆಸಿಗ, ಮಾಜಿ ಶಾಸಕ ಸುಕುಮಾರ ಶೆಟ್ಟಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿಗರು ಬೆಳೆಯಲು ಬಿಡುವುದಿಲ್ಲ. ಕಾಲೆಳೆದು ಮುಗಿಸುವ ಕೆಲಸ ಮಾಡುತ್ತಾರೆ. ಬಿಜೆಪಿಗೆ ಭವಿಷ್ಯವಿಲ್ಲ. ಇದುವರೆಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯ ವಾಗಲಿಲ್ಲ ಎಂದು ಅವರು ಹೇಳಿದ್ದಾರೆ.
ಹಿಂದೆಲ್ಲ ಬೈಂದೂರು ಎಂದರೆ ಕಾಂಗ್ರೆಸ್ ಆಗಿತ್ರು. ಕಳೆದ 10 ವರ್ಷಗಳ ಹಿಂದೆ ಬದಲಾವಣೆ ಮಾಡಿ, ಬಿಜೆಪಿಯ ಭದ್ರಕೋಟೆ ಮಾಡಿದ್ದೇನೆ. ಟಿಕೆಟ್ ಕೊಡದಿರುವುದರಿಂದ ನೋವು ಅನುಭವಿಸಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಹೆಸರಿನಲ್ಲಿ ಮಾತ್ರ ಬಿಜೆಪಿ ಇದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು