7:28 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,‌ ಉಪ ಮೇಯರ್ ಸುನೀತಾ ಸಾಲಿಯಾನ್

08/09/2023, 13:18

ಮಂಗಳೂರು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,‌ ಉಪ ಮೇಯರ್ ಸುನೀತಾ ಸಾಲಿಯಾನ್

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಉಪಮೇಯರ್ ಆಗಿ
ಸುನೀತಾ ಸಾಲಿಯಾನ್ ಆಯ್ಕೆಗೊಂಡಿದ್ದಾರೆ.
ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಸುಧೀರ್ ಶೆಟ್ಟಿ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸುನೀತಾ ಸಾಲಿಯಾನ್ ನಾಮಪತ್ರ ಸಲ್ಲಿಸಿದ್ದರು.
ಹಾಗೆ ಪ್ರತಿಪಕ್ಷ ಕಾಂಗ್ರೆಸ್ ನಿಂದಲೂ ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಅಭ್ಯರ್ಥಿ ಗಳನ್ನು ಕಣಕ್ಕಿಸಲಾಗಿತ್ತು. ನಂತರ ನಡೆದ ಚುನಾವಣೆಯಲ್ಲಿ ಸುಧೀರ್ ಶೆಟ್ಟಿ ಹಾಗೂ ಸುನೀತಾ ಸಾಲಿಯಾನ್ ಅವರು ಆಯ್ಕೆಗೊಂಡರು.
4 ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ಕೂಡ ನಡೆಯಿತು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣೆ ನಡೆಸಿ ಕೊಟ್ಟರು. ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು