3:12 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಬಂಧನ: ಮುಂಜಾನೆ 3 ಗಂಟೆಗೆ ಪೊಲೀಸ್ ಕಾರ್ಯಾಚರಣೆ; ಕಾರಣ ಏನು ಗೊತ್ತೇ?

09/09/2023, 11:44

ಹೈದರಾಬಾದ್ (reporterkarnataka.com): ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬಂಧಿಸಿದ್ದಾರೆ‌.
ಸ್ಕಿಲ್ ಡೆವಲಪ್ ಮೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ನಂದ್ಯಾಲ ಪೊಲೀಸರು ಚಂದ್ರಬಾಬು ನಾಯ್ಡು ಅವರನ್ನು ದಸ್ತಗಿರಿ ಮಾಡಿದರು. ನಂದ್ಯಾಲ ಡಿಐಜಿ ರಘುರಾಮ ರೆಡ್ಡಿ ನೇತೃತ್ವದ ಪೊಲೀಸರ ತಂಡ ಇಂದು ನಸುಕಿನ ವೇಳೆ ಸುಮಾರು 3 ಗಂಟೆಗೆ ಮಾಜಿ ಮುಖ್ಯಮಂತ್ರಿಯವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು