8:40 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ

10/09/2023, 20:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ ಜೆಸಿಐ ಬಣಕಲ್ ವಿಸ್ಮಯ ಟೀಮ್ ಸುಪ್ರೀಂ ಅವರು ಆಯೋಜಿಸುತ್ತಿರುವ ಸಪ್ತಾಹ ಕಾರ್ಯಕ್ರಮದ ಎರಡನೇ ದಿನದ ಕ್ಲೀನ್ ವಾಟರ್ ಅಂಡ್ ಸ್ಯಾನಿಟೇಶನ್ ಕಾರ್ಯಕ್ರಮವನ್ನು ಭಾರತಿ ಬೈಲಿನ ಸಾರ್ವಜನಿಕರು ಕುಡಿಯುವ ನೀರಿನ ಬಾವಿಯನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಕುಡಿಯಲು ಅನುವು ಮಾಡಿಕೊಳ್ಳಲಾಯಿತು.
ಈಗ ಕಾರ್ಯಕ್ರಮದಲ್ಲಿ ಜೇಸಿ ಅಧ್ಯಕ್ಷರಾದ ಕೃಷ್ಣೆಗೌಡ, ಸ್ಥಾಪಕ ಅಧ್ಯಕ್ಷರಾದ ಸುರೇಶ್ ಶೆಟ್ಟಿ , ಪೂರ್ವ ಅಧ್ಯಕ್ಷರಾದ ಜೆಸಿ ಗಜೇಂದ್ರ , ಜೆ ಸಿ ದಿನೇಶ್ ಏನ್ ಟಿ , ಜೆಸಿ ರವಿಶಂಕರ್ ಹಾಗೂ ಕಸ್ತೂರಬಾ ಟ್ರಸ್ಟ್ ನಿರ್ದೇಶಕರಾದ ಜಯರಾಮ್ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು