2:55 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಹೈವೆ ಪಕ್ಕದ ಮದ್ಯದಂಗಡಿಗಳಿಗೆ ಇಲ್ಲ ಇನ್ನು ಮುಂದೆ ಅನುಮತಿ : ಸುಪ್ರೀ ಕೋರ್ಟ್ ಆದೇಶ

26/07/2021, 18:21

ReporterKarnataka.com

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಹೆದ್ದಾರಿಗಳಿಂದ 500 ಮೀಟರ್ ಅಂತರದೊಳಗೆ ಯಾವುದೇ ಮದ್ಯದಂಗಡಿಗಳೂ ಇರುವಂತಿಲ್ಲ ಎಂದು ಆದೇಶಿಸಲಾಗಿದೆ.

ಸ್ಥಳೀಯ ಆಡಳಿತದ ವ್ಯಾಪ್ತಿಯಲ್ಲಿರುವ ಹಾಗೂ 20,000ಕ್ಕಿಂತ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡುವಂತಿಲ್ಲ ಎಂದೂ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು