10:36 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ- ನಾರಾವಿ ಕೆಎಸ್ಸಾರ್ಟಿಸಿ ಬಸ್ ಆರಂಭ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ

11/09/2023, 21:56

ಮಂಗಳೂರು(reporterkarnataka.com)): ಬೆಳ್ತಂಗಡಿ ತಾಲೂಕಿನ ಆಳದಂಗಡಿಯಲ್ಲಿ ಧರ್ಮಸ್ಥಳದಿಂದ ನಾರಾವಿ ಕಡೆಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.


ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಮಂಜುನಾಥ ಭಂಡಾರಿ, ಮುಖಂಡರಾದ ರಕ್ಷಿತ್ ಶಿವರಾಂ ಭಾಗವಹಿಸಿದ್ದರು.
ಕೆಎಸ್ಸಾರ್ಟಿಸಿ ಅಧಿಕಾರಿಗಳು ಇನ್ನಿತರ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು