12:40 AM Sunday26 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಪಡುಬಿದ್ರೆ: ಖಾಸಗಿ ಬಸ್- ಬೈಕ್ ನಡುವೆ ಭೀಕರ ಅಪಘಾತ: ಸವಾರ ದಾರುಣ ಸಾವು

13/09/2023, 18:38

ಕಾರ್ಕಳ(reporterkarnataka.com): ಪಡುಬಿದ್ರಿ ಸಮೀಪದ ನಂದೀಕೂರಿನಲ್ಲಿ
ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಯುವಕ ಮೃತಪಟ್ಟಿದ್ದಾರೆ.
ಅಜೆಕಾರು ಬೊಂಡುಕುಮೇರಿ ನಿವಾಸಿ ಅಶ್ವಿತ್ ಶೆಟ್ಟಿ (22) ಬೈಕ್ ಸವಾರ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಕಾರ್ಕಳ ಬರುತ್ತಿದ್ದ ನವದುರ್ಗಾ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿತ್‌ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ.
ಅಜೆಕಾರಿನಲ್ಲಿ ಗೂಡ್ಸ್ ಗಾಡಿ ಬಾಡಿಗೆ ನಡೆಸುತ್ತಿದ್ದ ಅಶ್ವಿತ್ ಶೆಟ್ಟಿ ಮಾರ್ಚ್ ನಲ್ಕಿ ಬೈಕ್‌ನಲ್ಲೇ ಉತ್ತರ ಭಾರತ ಪರ್ಯಟನೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು