6:20 AM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಬೆಳುವಾಯಿ: ಕಬ್ಬಿಣದ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ – ಪೈಪ್‌ ಕಳ್ಳನ ಬಂಧನ; 2.50 ಲಕ್ಷ ಮೌಲ್ಯದ ಸೊತ್ತು ವಶ

14/09/2023, 22:05

ಮೂಡಬಿದ್ರೆ(reporterkarnataka.com): ಮೂಡಬಿದ್ರೆ ಠಾಣೆ ವ್ಯಾಪ್ತಿಯ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್‌ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ತೋಡಾರು ಗ್ರಾಮದ ಮಹಮ್ಮದ್ ಸಾಯಿಲ್( 21) ಎಂದು ಗುರುತಿಸಲಾಗಿದೆ.
ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ಅವರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 2,50,000 ರೂ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಕಬ್ಬಿಣದ ಪೈಪನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು