4:14 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

15/09/2023, 14:37

ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯ ಓದು ಕಾರ್ಯಕ್ರಮ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಡಾ. ಡಿ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಡಾ. ಆನಂದ್. ಕೆ, ಸಮಾಜ ಕಲ್ಯಾಣ ಉಪನಿರ್ದೇಶಕರಾದ ಮಾಲತಿ ಬಿ., ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಯಾದ ರಘು. ಕೆ. ಇ, ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಅರುಣಾ. ಬಿ. ಪಿ ಉಪಸ್ಥಿತರಿದ್ದರು.


ವಿವಿಧ ಇಲಾಖೆಯ ಅಧಿಕಾರಿಗಳು, ವಸತಿ ನಿಲಯದ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು