5:08 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದ.ಕ., ಉಡುಪಿ ಸೇರಿ ಕರಾವಳಿ ಜಿಲ್ಲೆಯಲ್ಲಿ 3 ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ

16/09/2023, 21:30

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿಯಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮಳೆಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು