4:45 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಯಡಿಯೂರಪ್ಪ ರಾಜೀನಾಮೆ: ತಕ್ಷಣ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನವೇರಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ 

26/07/2021, 23:40

ಬೆಂಗಳೂರು(reporterkarnataka news);

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರು ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನದಲ್ಲಿ ತೆರಳಿದರು. 

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಯವಾಗಿ ನಿರಾಕರಿಸಿದ ಕೋಟ, ಯಡಿಯೂರಪ್ಪನವರು ರಾಜ್ಯದ ಬಡವರ ಬಂಧುವಾಗಿ ಅಧಿಕಾರ ಚಲಾಯಿಸಿದ್ದರು ಎಂದು ಚುಟುಕಾಗಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು