2:40 AM Monday16 - November 2026
ಬ್ರೇಕಿಂಗ್ ನ್ಯೂಸ್
ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ…

ಇತ್ತೀಚಿನ ಸುದ್ದಿ

ಸಿಂಧನೂರು: ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಪ್ರತಿಭಟನೆ

19/09/2023, 19:40

ಸಿಂಧನೂರು(reporterkarnataka.com): ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಿಂಧನೂರು ತಾಲೂಕು ತೆಲುಗು ಭಾಷಿಕರು ಪ್ರತಿಭಟನೆ ನಡೆಸಿದರು.


ಪ್ರತಿಭಟನೆಯಲ್ಲಿ ನಾಯಕರಾದ ಕಾಡಾ ಮಾಜಿ ಅಧ್ಯಕ್ಷ ಕೊಲ್ಲಾ ಶೇಷಗಿರಿ ರಾವ್ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು