5:04 PM Sunday28 - June 2026
ಬ್ರೇಕಿಂಗ್ ನ್ಯೂಸ್
ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಗಗನ್ ಕಡೂರು ಮನೆಯಲ್ಲಿ ಸ್ಥಳ ಮಹಜರು, ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಪರಿಶೀಲನೆ

19/09/2023, 22:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚೈತ್ರಾ ಕುಂದಾಪುರ ಡೀಲ್ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿರುವ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಸ್ಥಳ ಮಹಜರಿಗೆ ಮಂಗಳವಾರ ಕಡೂರಿಗೆ ಕರೆತಂದರು.
ಗಗನ್ ಮನೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು. ರಮೇಶ್ ಗೆ ವಿಶ್ವನಾಥ್ ಜೀ ಆಗಲು ಟ್ರೈನಿಂಗ್ ನೀಡಿದ್ದೇ ಇದೇ
ಗಗನ್ ಮನೆಯಲ್ಲಿ. ಗಗನ್ ಮನೆಯಲ್ಲಿ ವಿಚಾರಣೆ ಹಾಗೂ ಸ್ಪಾಟ್ ಮಹಜರ್ ಮಾಡಿದರು.
ಕಡೂರು ಪಟ್ಟಣದ ಫಾರೆಸ್ಟ್ ಆಫೀಸ್ ಬಳಿ ಗಗನ್ ಮನೆ ಇದೆ
ಜಿಲ್ಲೆಯ ವಿವಿಧ ಕಡೆ ಸ್ಥಳ ಮಹಜರು ಸಿಸಿಬಿ ಪೊಲೀಸರು ನಡೆಸಿದರು.


ಚಿಕ್ಕಮಗಳೂರು ಐಬಿ, ಕಡೂರಿನ ಕನಕ ವೃತ್ತದ ಬಳಿ ಇರುವ ಗಗನ್ ಮನೆ, ಕೆ.ಎಂ.ರಸ್ತೆಯಲ್ಲಿರುವ ಎಚ್ ಡಿಎಫ್ ಸಿ ಬ್ಯಾಂಕ್ ನಲ್ಲಿ ಸ್ಥಳ ಮಹಜರು ನಡೆಸಲಾಯಿತು.
ಎಚ್ ಡಿಎಫ್ ಸಿ ಬ್ಯಾಂಕಿನ ಅಕೌಂಟ್ ಪರಿಶೀಲನೆ ನಡೆಸಲಾಯಿತು. ಅಕೌಂಟ್ ನಲ್ಲಿ ಹಣ ವರ್ಗಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.
ನಂತರ ಎಪಿಎಂಸಿ, ಪ್ರವಾಸಿ ಮಂದಿರ ಸ್ಥಳಗಳಲ್ಲಿ ಮಹಜರು
ನಡೆಸಲಾಯಿತು. ದೊಡ್ಡಪೇಟೆಯಲ್ಲಿರುವ ಕಟಿಂಗ್ ಶಾಪ್ ಗೂ ಪೊಲೀಸರು ತೆರಳಲಿದರು.
ನಂತರ ಸಿಸಿಬಿ ಪೊಲೀಸರ ತಂಡ ಮತ್ತೆ ಶಿವಮೊಗ್ಗಕ್ಕೆ ತೆರಳಿತು.

ಇತ್ತೀಚಿನ ಸುದ್ದಿ

ಜಾಹೀರಾತು