5:49 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಬೈಲೂರು ಥೀಮ್ ಪಾರ್ಕ್ ನ ಪರಶುರಾಮ ಮೂರ್ತಿ ನಕಲಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

23/09/2023, 14:46

ಕಾರ್ಕಳ(reporterkarnataka.com): ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಿರ್ಮಿಸಿದ ಪರಶುರಾಮ ಮೂರ್ತಿ ನಕಲಿಯಾಗಿದೆ ಎಂದು
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಕಾರ್ಕಳ  ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಪರಶುರಾಮ ಮೂರ್ತಿ ಬಳಿ ಚಪ್ಪಲಿ ಧರಿಸಿಕೊಂಡು ಆಗಮಿಸಿದ ನಿರ್ಮಿತಿ ಕೆಂದ್ರದ  ಅಧಿಕಾರಿ ಸಚಿನ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿ ಪೂರ್ಣಿಮಾ , ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ. ಎಸ್ .
ಅವರನ್ನು ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ತರಾಟೆಗೆ ತೆಗೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು