11:47 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ನಂಜನಗೂಡು: ಮೈಸೂರು ಜಿಲ್ಲೆಯಲ್ಲೇ ಅತ್ಯಂತ ಎತ್ತರದ ಗಣಪತಿ ಪ್ರತಿಷ್ಠಾಪನೆ: 24 ಅಡಿಯ ಭವ್ಯ ಮೂರ್ತಿ

24/09/2023, 18:44

ನಂಜನಗೂಡು(reporterkarnataka.com): ಮೈಸೂರು ಜಿಲ್ಲೆಯಲ್ಲೆ ಅತ್ಯಂತ ಎತ್ತರದ ಗಣಪತಿ ಪ್ರತಿಷ್ಠಾಪನೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಡೆದಿದೆ.
ಗಣೇಶ ಮೂರ್ತಿ 24 ಅಡಿ ಎತ್ತರದ ಹೊಂದಿದೆ.
ಹದಿನಾರು ಗ್ರಾಮದ ಬಸವ ಬ್ರಿಗೇಡ್ ವತಿಯಿಂದ ಪ್ರತಿಷ್ಠಾಪನೆ ಮಾಡಲಾಗಿದೆ.


ಬುಧವಾರ ಸಂಜೆ ವೇಳೇಯ ಶುಭ ಲಗ್ನದಲ್ಲಿ ಬೃಹತ್ ಗಣೇಶ ಪ್ರತಿಷ್ಠಾಪನೆ ಮಾಡಲಾಯಿತು.
ಗ್ರಾಮಕ್ಕೆ ಬಂದ ಬೃಹತ್ ಗಣೇಶ ಮೂರ್ತಿಯನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದ್ದರು.
ಬೃಹತ್ ಗಣೇಶ ನೋಡಲು ಸುತ್ತಮುತ್ತಲಿನ ಗ್ರಾಮದ ಸಾವಿರಾರು ಮಂದಿ ನೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು