2:25 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಧಿಕಾರ ಇಲ್ಲದಿದ್ದರೂ ಅಲ್ಪಮಟ್ಟಿನ ಸಹಾಯಹಸ್ತ ನೀಡಿದ್ದೇನೆ: ಮಾಜಿ ಶಾಸಕ ಚೆಲುವರಾಯಸ್ವಾಮಿ

27/07/2021, 15:55

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಅಧಿಕಾರ ಇಲ್ಲದಿದ್ದರೂ ಕೊರೊನಾ ಸಂಕಷ್ಟದಲ್ಲಿ ಜನರಿಗೆ ಅಲ್ಪಮಟ್ಟಿಗೆ ಸಹಾಯ ಮಾಡುವುದು ನನ್ನ ಗುರಿಯಾಗಿದೆ ಎಂದು ಮಾಜಿ ಶಾಸಕರ ಚೆಲುವ ಸ್ವಾಮಿ ಹೇಳಿದರು.

ಅವರು ನಾಗಮಂಗಲದ ಶ್ರೀ ಸೌಮ್ಯಕೇಶವ ದೇವಾಲಯ ಆವರಣದಲ್ಲಿ ತಾಲೂಕು ಮಡಿವಾಳ ಸಮುದಾಯದಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರವು ಆಡಳಿತರೂಢ ವಾಗಿದ್ದರೆ ಕೊರೊನಾ ಸಂಕಷ್ಟದ ಜನತೆಗೆ ಸದಾ ಸ್ಪಂದಿಸುವಂತಹ ಗುರಿ ಹೊಂದಿತ್ತು. ಆದರೆ ಆಡಳಿತ ಇಲ್ಲದಿದ್ದರೂ ಪಕ್ಷದ ಸೂಚನೆಯಂತೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಕಷ್ಟದಲ್ಲಿ ಸಹಾಯ ಹಸ್ತ ಚಾಚಿದೆ ಎಂದು ಮಾತನಾಡಿದರು .

ತಾಲೂಕಿನ ಎಲ್ಲ ಸಮುದಾಯ ವರ್ಗದ ಕಡುಬಡವರಿಗೆ ಗುರುತಿಸಿ ದಿನಸಿ ಕಿಟ್ ವಿತರಣೆ ಮಾಡಿದ್ದು ಎಲ್ಲಾ ಕುಟುಂಬಗಳಿಗೂ ವಿತರಣೆ ಮಾಡುವುದು ಬಹಳ ಕಷ್ಟವಾಗಿದ್ದು ತಾಲೂಕಿನ ಜನತೇ ಅರ್ಥಮಾಡಿಕೊಂಡು ಸಹಕರಿಸಬೇಕೆಂದರು.

ಸಂದರ್ಭದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತು, ಪುರಸಭಾ ಸದಸ್ಯ ತಿಮ್ಮಪ್ಪ ಅನೇಕ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು