3:19 AM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ಕೊನೆಯ ಹಂತ ತಲುಪಿದೆ: ಸಚಿವ ದಿನೇಶ್ ಗುಂಡೂರಾವ್

27/09/2023, 22:06

ಬೆಂಗಳೂರು(reporterkarnataka.com): ಜೆಡಿಎಸ್ ಜತೆ ನಾವು ಹಿಂದೆ ಮೈತ್ರಿ ಮಾಡಿ ಅನುಭವಿಸಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ. ಹಾಗೆ ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ತನ್ನ ಕೊನೆಯ ಹಂತ ತಲುಪಿದೆ ಎಂದು‌ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದೆ ಮೈತ್ರಿ ಮಾಡಿ ಕಹಿ ಅನುಭ ಪಡೆದಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ನಮ್ಮ ಜೊತೆ ಬರುವ ಇತರೆ ಪಕ್ಷಗಳಿಗೆ ಸ್ವಾಗತ. ಮೈತ್ರಿಯಿಂದ ನಮಗೆ ಯಾವುದೇ ಆತಂಕ ಗೊಂದಲ ಇಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು