9:25 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಿಂಧನೂರು ಬಿಜೆಪಿ ಕಚೇರಿಯಲ್ಲಿ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ

29/09/2023, 18:29

ರಾಯಚೂರು(reporterkarnataka.com): ಬಿಜೆಪಿ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಿಂಧನೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಸಿಂಧನೂರು ವಿಧಾನಸಭೆ ಕ್ಷೇತ್ರದ ಪಕ್ಷದ ಮುಖಂಡ ಕೆ. ಅವರು ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ನಿರುಪಾದಪ್ಪ ಜೋಳದರಾಶಿ, ಮುಖಂಡರಾದ ಮಧ್ವರಾಜ ಆಚಾರ್ಯ, ಈರೇಶ ಇಲ್ಲೂರ, ಶಿವಬಸನಗೌಡ, ಮಲ್ಲಿಕಾರ್ಜುನ ಜೀನೂರು, ತಿಮ್ಮಾರೆಡ್ಡಿ ಹುಡಾ, ನಗರ ಮಂಡಲಸಾಮಾಜಿಕ ಜಾಲತಾಣದ ಸಂಚಾಲಕ ವಿನಯ ರಾಜು, ಗ್ರಾಮೀಣ ಮಂಡಲ ಸಂಚಾಲಕ ವಿಶ್ವನಾಥ ಶಾಸ್ತ್ರಿ ಸಹ ಸಂಚಾಲಕ ಸಂತೋಷ ಕುಮಾರ್, ಗುರುರಾಜ ರೆಡ್ಡಿ, ಸಾಮಾಜಿಕ ಜಾಲತಾಣದ ಸದಸ್ಯರು ಹಾಗೂ ಮೋರ್ಚಾ ಅಧ್ಯಕ್ಷರು ಹಾಗೂ ಎಲ್ಲಾ ಸ್ತರದ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು