9:39 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಚಂಡಮಾರುತ ಸಾಧ್ಯತೆ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

30/09/2023, 10:59

ಮಂಗಳೂರು(reporterkarnataka.com): ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ತಿರುವನಂತಪುರಂನ ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನ ಮುನ್ಸೂಚನೆಯಂತೆ ಸೆ.29ರಿಂದ ಅಕ್ಟೋಬರ್2ರ ವರೆಗೆ ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆಯನ್ನು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು