7:11 AM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಆಮಿಷೆಯೊಡ್ಡಿ ಬಿಜೆಪಿ ಮಾಜಿ ಶಾಸಕರು, ಮುಖಂಡರನ್ನು ಸೆಳೆಯುತ್ತಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

01/10/2023, 11:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಮ್ಮ ಮುಖಂಡರು, ಮಾಜಿ ಶಾಸಕರಿಗೆ ಆಮಿಷಯೊಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುತ್ತಿದ್ದಾರೆ. ಆಂತರಿಕವಾಗಿ ಕಾಂಗ್ರೆಸ್ ಸೇಫ್ ಇಲ್ಲ, ಕಾಂಗ್ರೆಸ್ ಗಲಿಬಿಲಿಯಲ್ಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಅಸುರಕ್ಷತೆ ಕಾಡ್ತಿದೆ. ಅದಕ್ಕೆ ಬಿಜೆಪಿಯಿಂದ ಕರೆದುಕೊಳ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರು ಪ್ರಪಂಚದಲ್ಲಿ ಭಾರತದವನ್ನು ಅಗ್ರಸ್ಥಾನದಲ್ಲಿ ನಿಲ್ಲುಸುವ ಕೆಲಸ ಮಾಡ್ತಿದ್ದಾರೆ. ಮೋದಿ ಜೊತೆ ಕೈ ಜೋಡಿಸಿ, 2024ಕ್ಕೆ ಅತ್ಯಧಿಕ ಮತಗಳ ಅಂತರದಲ್ಲಿ ಮೋದಿ ಗೆಲ್ಲಿಸೋಣ. ಶಾಸಕರು, ಎಂಪಿ ಅಧಿಕಾರ ಇರಬಹುದು-ಇಲ್ಲದಿರಬಹುದು ಆದರೆ, ದೇಶ ಉಳಿಯೋದು ಮುಖ್ಯ. ಹಾಗಾಗಿ, ಎಲ್ಲರಿಗೂ ಪ್ರಾರ್ಥನೆ ಮಾಡ್ತೀನಿ, ಮೋದಿ-ದೇಶಕ್ಕಾಗಿ ಕೆಲಸ ಮಾಡಿ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು