5:18 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ನೇತ್ರಾವತಿ ಪೀಕ್ ಗೆ ಮುಗಿಬಿದ್ದ ಪ್ರವಾಸಿಗರು: ಟ್ರಾಫಿಕ್ ಜಾಮ್

01/10/2023, 15:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ
ನೇತ್ರಾವತಿ ಪೀಕ್ ಗೆ ಪ್ರವಾಸಿಗರು ಮುಗಿಬಿದ್ದ ಹಿನ್ನೆಲೆಯಲ್ಲಿ ಕುದುರೆಮುಖ-ಕಾರ್ಕಳ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಯಿತು.


ಪ್ರವಾಸಿಗರ ದಟ್ಟಣೆಯಿಂದ ಉಂಟಾಗಿರುವ ಟ್ರಾಫಿಕ್ ಜಾಮ್ ಕುರಿತು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ತುಂತುರು ಮಳೆ ನಡುವೆ ಟ್ರಾಫಿಕ್ ಜಾಮ್ ಉಂಟಾಗಿರುವುದು ಹಲವು ತೊಂದರೆಗೆ ಕಾರಣವಾಗಿದೆ.
ಟ್ರಕ್ಕಿಂಗ್ ಗಾಗಿ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಚಿಕ್ಕಮಗಳೂರು ಹಾಗೂ ಉಡುಪಿ ಗಡಿಭಾಗದಲ್ಲಿ ಈ ನೇತ್ರಾವತಿ ಪೀಕ್ ಇದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಾಲ್ ಗಲ್ ನಲ್ಲಿ ಟ್ರಾಫಿಕ್ ಜಾಮ್‌ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು