3:13 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಗುರುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ: ಜಿಪಂ ಸಿಇಒ ಚಾಲನೆ

01/10/2023, 22:56

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಚ್ಛತಾ ಹಿ ಸೇವೆ ಕಾರ್ಯಕ್ರಮದ ಅಂಗವಾಗಿ ಮಂಗಳೂರು ತಾಲೂಕು ಪಂಚಾಯಿತಿ ಸಹಕಾರದೊಂದಿಗೆ ಭಾನುವಾರ ಗುರುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸ್ವಚ್ಛತಾ ಶ್ರಮದಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಚಾಲನೆ ನೀಡಿದರು.


ಬಳಿಕ‌ ರಸ್ತೆಯಲ್ಲಿ ಕಸವನ್ನು ಗುಡಿಸುವ ಮೂಲಕ ಎಲ್ಲರ ಗಮನ ಸೆಳೆದರು. ಜನರೊಂದಿಗೆ ಸಾಮಾನ್ಯನಾಗಿ‌ ಬೆರೆತು ಮಾರ್ಗ ಬದಿಯ ಕಸವನ್ನು ಸ್ವಚ್ಛ ಮಾಡಿದರು.
500 ಅಧಿಕ‌ ವಿವಿಧ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ‌ಮಂಗಳೂರು ತಾಪಂ ಇಒ ಮಹೇಶ್ ಕುಮಾರ್ ಹೊಳ್ಳ ಸ್ವಾಗತಿಸಿದರು. ಸಹಾಯಕ‌ ನಿರ್ದೇಶಕ ಮಹೇಶ್ ಅಂಬೆಕಲ್ಲು ಕಾರ್ಯಕ್ರಮ ನಿರ್ವಹಿಸಿದರು. ಪಿಡಿಒ , ಸಿಬ್ಬಂದಿಗಳು, ಸ್ವಚ್ಚ ಭಾರತ್ ಸಮಾಲೋಚಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು