1:54 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬಿಜೆಪಿ ಮಸ್ಕಿ ಮಂಡಲ ಕಾರ್ಯಕಾರಣಿ ಸಭೆ: ಮುಂಬರುವ ಜಿಪಂ, ತಾಪಂ ಚುನಾವಣೆ ಬಗ್ಗೆ ಚರ್ಚೆ

28/07/2021, 19:19

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ  ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ವಿಭಾಗೀಯ ಪ್ರಭಾರಿ ಸಿದ್ದೇಶ್ ಯಾದವ್ ಜಿ ಹಾಗೂ ಮಸ್ಕಿ ಮಂಡಲ ಅಧ್ಯಕ್ಷರು ಶಿವಪುತ್ರಪ್ಪ ಅರಳಹಳ್ಳಿ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ಸಂಘಟನೆ ಕುರಿತು ಚರ್ಚೆ ಮಾಡಿದರು. ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಿದ್ಧತೆ ಕುರಿತು ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿ ಗೌಡ ಪಾಟೀಲ್,  ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಅಮರೇಶ,

ನಗರ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಶರಣಬಸವ ಉಮಲೂಟಿ, ಜಿಲ್ಲಾ ಕಾರ್ಯದರ್ಶಿ ಶಾರದಾ ರಾಠೋಡ್,  ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಮಲ್ಲಿಕಾರ್ಜುನ ಯಾದವ್ ಹಾಗೂ ಮಂಡಲ ಪದಾಧಿಕಾರಿಗಳು ಮೋರ್ಚಾ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಾ ಶಕ್ತಿಕೇಂದ್ರದ ಅಧ್ಯಕ್ಷರು,  ಪದಾಧಿಕಾರಿಗಳು ಜಿಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು