3:42 PM Thursday18 - June 2026
ಬ್ರೇಕಿಂಗ್ ನ್ಯೂಸ್
ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ…

ಇತ್ತೀಚಿನ ಸುದ್ದಿ

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಶೃಂಗೇರಿ ಭೇಟಿ: ಸ್ವಾಮೀಜಿ ಜತೆ ಚರ್ಚೆ; ರಾಮ ಮಂದಿರ ಉದ್ಘಾಟನೆಗೆ ಆಹ್ವಾನ?

05/10/2023, 18:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಶೃಂಗೇರಿಗೆ ಭೇಟಿ ನೀಡಿ ಶಾರದಾಂಭೆಯ ಆಶೀರ್ವಾದ ಪಡೆದರು.
ಭಾಗವತ್ ಅವರು ಶಾರದಾಂಬೆ ಪೀಠದ ಇಬ್ಬರು ಗುರುವತ್ರಯರ ಆಶೀರ್ವಾದ ಪಡೆದರು.
ಒಂದೂವರೆ ಗಂಟೆಗಳ ಕಾಲ ಗುರುಗಳ ಜೊತೆ ಭಾಗವತ್
ಚರ್ಚಿಸಿದರು. ಹಿರಿಯ ಗುರು ಭಾರತೀತೀರ್ಥ ಶ್ರೀಗಳು ಹಾಗೂ ಕಿರಿಯ ಗುರು ವಿಧುಶೇಖರ ಶ್ರೀಗಳ ಜೊತೆ ಚರ್ಚೆ ನಡೆಸಿದರು.
ಭಾಗವತ್ ಅವರು ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲು ಬಂದಿರುವುದು ಎನ್ನಲಾಗಿದೆ.


ಭಾಗವತ್ ಜೊತೆ ರಾಜ್ಯ ಮಟ್ಟದ ಐವರು ಆರ್.ಎಸ್.ಎಸ್.ಸದಸ್ಯರು ಉಪಸ್ಥಿತರಿದ್ದರು.
ಗುರುವತ್ರಯರ ಜೊತೆ ಚರ್ಚಿಸಿ, ಆಶೀರ್ವಾದ ಪಡೆದು ಮೋಹನ್ ಭಾಗವತ್ ನಿರ್ಗಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು