6:31 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಕೊಚ್ಚಿ: ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಚಾತುರ್ಮಾಸ ಆರಂಭ    

28/07/2021, 21:45

ಮಂಗಳೂರು(reporterkarnataka news): ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರು ಕೊಚ್ಚಿ ತಿರುಮಲ ದೇವಳದಲ್ಲಿ ಚಾತುರ್ಮಾಸ ಆರಂಭಿಸಿದರು

ಶ್ರೀಮದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾ ಮಠಗಳಿವೆ.

ಗೌಡ ಸಾರಸ್ವತ ಬ್ರಾಹ್ಮಣ ಕಾಶೀಮಠೀಯ ಶಿಷ್ಯ ವರ್ಗದವರಿಗೆ ಅಭಿಮಾನ ಗೌರವದ ಸಂಗತಿ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಆರಂಭಿಸುವುದು ಆಗಿದೆ.


 ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲ್ಲೊಂದಾದ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಶ್ರೀಗಳು ಚಾತುರ್ಮಾಸ ಪ್ರಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು