6:41 PM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಸಿಕ್ಕಿಂ ಪ್ರವಾಹ: ಸಾವಿನ ಸಂಖ್ಯೆ 26ಕ್ಕೇರಿಕೆ; 142 ಮಂದಿ ನಾಪತ್ತೆ; 12 ಸಾವಿರಕ್ಕೂ ಜನರು ಬೀದಿಪಾಲು

07/10/2023, 18:40

ಗ್ಯಾಂಗ್ಟಾಕ್(reporterkarnataka.com): ಸಿಕ್ಕಿಂನಲ್ಲಿ ಮೇಘಸ್ಫೋಟದಿಂದ ಹಠಾತ್ತನೆ ಉಂಟಾದ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 26ಕ್ಕೇರಿದೆ. 142 ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 12 ಸಾವಿರ ಜನರು ಮನೆ ಮಠ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಭೀಕರ ಪ್ರವಾಹದಲ್ಲಿ ಈಗಾಗಲೇ 7 ಮಂದಿ ಸೇನಾ ಸಿಬ್ಬಂದಿ ಸೇರಿದಂತೆ ಸಂಖ್ಯೆ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸುಮಾರು 142 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಪತ್ತೆ ಕಾರ್ಯ ನಡೆಯುತ್ತಿದೆ. ಪ್ರವಾಹದಿಂದ ಸುಮಾರು 12 ಸಾವಿರಕ್ಕೂ ಹೆಚ್ಚು ಜನರು ಮನೆ ಮಠ ಕಳೆದುಕೊಂಡಿದ್ದಾರೆ. 13 ಸೇತುವೆಗಳು ಕೊಚ್ಚಿಕ ಹೋಗಿವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು