4:18 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಬೆಂಗಳೂರು: ಅಕ್ಟೋಬರ್ 9ರಂದು ನಡೆಯಬೇಕಿದ್ದ ಮುಖ್ಯಮಂತ್ರಿಗಳ ಜನತಾ ದರ್ಶನ ಮುಂದೂಡಿಕೆ

07/10/2023, 22:39

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಅಕ್ಟೋಬರ್ 9ರಂದು
ನಡೆಯಬೇಕಿದ್ದ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಜನತಾ ದರ್ಶನದ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು. ಅಡಚಣೆಗಾಗಿ ವಿಷಾದಿಸುತ್ತೇವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು