11:05 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ

17/05/2021, 16:07

ಮಂಗಳೂರು(reporterkarnataka news):ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ಅಧಿಕ ಕಾಲದ ಅನಿಶ್ಚಿತತೆಯ ಬದುಕು ಕೊನೆಗೊಂಡಿದೆ. 

ನೌಕಾ ಸೇನೆಯ ಹೆಲಿಕಾಪ್ಟರ್ ಮತ್ತು ಶಿಪ್ ಮೂಲಕ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ.

ಕೋಸ್ಟಲ್ ಗಾರ್ಡ್ ಡಿಐಜಿ ಎಸ್.ಬಿ. ವೆಂಕಟೇಶ್ ಸೋಮವಾರ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು