8:15 PM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ನಡುರಾತ್ರಿ ನಡು ರಸ್ತೆಯಲ್ಲೇ ಮಲಗಿದ ಭೂಪ!: ಪ್ರಾಣ ಉಳಿಸಿದ ಬೈಕ್ ಇಂಡಿಕೇಟರ್ !!

09/10/2023, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ಭೂಪನೊಬ್ಬ
ರಸ್ತೆ ಮಧ್ಯೆ ಮಲಗಿದ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಆತನ ಜೀವ ಉಳಿದಿದೆ.

ಹಾಸನದಿಂದ ಸಂಬಂಧಿಕರ ಮನೆಗೆ ಬಂದಿದ್ದ ಬೈಕ್ ಸವಾರ
ಕುಡಿದ ಮತ್ತಿನಲ್ಲಿ ಬೈಕ್ ರೈಡ್ ಮಾಡಲಾಗದೆ ರಸ್ತೆ ಮಧ್ಯೆಯೇ ಹಾಯಾಗಿ ಮಲಗಿ ಬಿಟ್ಟಿದ್ದ.
ಬೈಕ್ ಸವಾರ ನಡು ರಾತ್ರಿ ಫುಲ್ ಟೈಟ್ ಆಗಿ ರಸ್ತೆಯನ್ನೇ ಬೆಡ್ ರೂಮ್ ಮಾಡಿದ್ದ. ಇದನ್ನು ನೋಡಿದ ವಾಹನ ಸವಾರರು
ಅಪಘಾತವಾಗಿರಬಹುದೆಂದು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದರು. ಆ್ಯಂಬುಲೆನ್ಸ್ ಬರುತ್ತಿದ್ದಂತೆ ಬೈಕ್ ಸವಾರ ಎದ್ದು ನಿಂತ. ಬಣಕಲ್ ಠಾಣಾ ಪೊಲೀಸರು ಬೈಕ್ ಸವಾರ ವಶಕ್ಕೆ ಪಡೆದು
ವಿಚಾರಣೆ ನಡೆಸಿದ್ದಾರೆ.
ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು