8:11 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಬೆಂಗ್ರೆ; ಮೀನುಗಾರಿಕೆ ಬೋಟ್ ನಲ್ಲಿ ಬೆಂಕಿ ಆಕಸ್ಮಿಕ; ಸಂಪೂರ್ಣ ಅಗ್ನಿಗಾಹುತಿ

10/10/2023, 13:57

ಮಂಗಳೂರು(reporterkarnataka.com): ನಗರದ ಬೆಂಕಿ ಆಕಸ್ಮಿಕಕ್ಕೆ ನಗರದ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ನಡೆದಿದೆ.


ಮಂಗಳವಾರ ಮುಂಜಾನೆ 4.30ಕ್ಕೆ ಈ ದುರ್ಘಟನೆ ನಡೆದಿದ್ಲೆ. ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿದೆ. ಬೆಂಕಿ ಬಂದರಿನಲ್ಲಿ ಲಂಗರು ಹಾಕಿರುವ ಇನ್ನಷ್ಟು ಬೋಟ್ ಗಳಿಗೆ ಹರಡದಂತೆ ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು