5:05 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

Job Alert | ಸ್ಕ್ವಾಬ್ ಕಲೆಕ್ಟರ್:  25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕ; ಜು.31ರಂದು ನೇರ ಸಂದರ್ಶನ

29/07/2021, 11:14

ಮಂಗಳೂರು(reporterkarnataka news): ಡಿಎಚ್‍ಒ ಅಧೀನದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ  ಗಂಟಲು ದ್ರವ ಮಾದರಿ ಸಂಗ್ರಹಕ್ಕೆ (ಸ್ಕ್ವೇಬ್ ಕಲೆಕ್ಟರ್) 25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕಕ್ಕೆ 2021ರ ಜುಲೈ 31ರ ಶನಿವಾರ ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ಕರೆಯಲಾಗಿದೆ. 

2021ರ ಸೆಪ್ಟೆಂಬರ್ 30 ರವರೆಗೆ ಕರ್ತವ್ಯ ನಿರ್ವಹಿಸಲು ಈ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು,  ಡಿ.ಎಂ.ಎಲ್.ಟಿ., ಅರೆವೈದ್ಯಕೀಯ ಪದವೀಧರರು, ಡಿಪ್ಲೋಮ, ವಿಜ್ಞಾನ ಪದವೀಧರರು ಅರ್ಜಿ ಸಲ್ಲಿಸಬಹುದು.
ಅರ್ಹರು ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಢೀಕರಣ ನಕಲು ಪ್ರತಿಗಳು, ಅನುಭವ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. 
 ಹೆಚ್ಚಿನ ಮಾಹಿತಿಗೆ 0824- 242372 ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು