11:59 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡ: ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸುಮಾರು 3 ಎಕರೆ ಕಬ್ಬು ಭಸ್ಮ

29/07/2021, 16:35

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಬೆಂಕಿ ತಗುಲಿದ ಸುಮಾರು 3 ಎಕರೆ ಕಬ್ಬು ಬೆಳೆ ನಾಶವಾಗಿದೆ.

ರಾಜ್ಯ ಹೆದ್ದಾರಿ 31 ಹೊಂದಿಕೊಂಡಿರು  ಕರೇಪ್ಪ ಮಾಯಪ್ಪ  ಬಾಗಿ ಎಂಬುವವರ ಗದ್ದೆಯಲ್ಲಿ ಸುಮಾರು 12 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು.

ತಕ್ಷಣ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಲಾಯಿತು. ಅಷ್ಟರಲ್ಲಿ ಸುಮಾರು 3 ಎಕರೆ ಬೆಳೆ ನಾಶವಾಗಿದೆ. ನಂತರ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.

ಕೃಷ್ಣಾ ನದಿ ಪ್ರವಾಹ ಒಂದೆಡೆಯಾದರೆ ಅಗ್ನಿ ದುರಂತವೂ ರೈತರಿಗೆ ನುಂಗಲಾರದ ತುತ್ತಾಗಿದೆ.

ಆದಷ್ಟು ಬೇಗ ತಾಲೂಕ ಆಡಳಿತ ಇತ್ತ ಕಡೆ ಗಮನಹರಿಸಿ ಆದಷ್ಟು ಬೇಗ ಬೆಳೆ ಪರಿಹಾರ ನೀಡಬೇಕೆಂದು ಮಾಲೀಕರಾದ ಕರೇಪ್ಪ ಮಾಯಪ್ಪ  ಬಾಗಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು