ಇತ್ತೀಚಿನ ಸುದ್ದಿ
ನಾಗನೂರ: ದಸರಾ ಉತ್ಸವ, ಶರನ್ನವರಾತ್ರಿ, ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ; ನಟ ಕೋಮಲ್ ಚಾಲನೆ
16/10/2023, 18:12
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.reporterkarnataka@gmail.com
ಅಥಣಿ ತಾಲೂಕಿನ ನಾಗನೂರ ಪಿ.ಕೆ. ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ಶರನ್ನವರಾತ್ರಿ ಹಾಗೂ ದಸರಾ ದಸರಾ ಉತ್ಸವಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟ ಕೋಮಲ್ ಕುಮಾರ್ ಅವರು ಚಾಲನೆ ನೀಡಿದರು.
ಮಾಜಿ ಉಪ ಮುಖ್ಯ ಮಂತ್ರಿಗಳು ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಮುಖಂಡರು ಪಾಲ್ಗೊಂಡಿದ್ದರು.