2:27 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

21.17 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿ ಶಾಸಕರಿಂದ ಪರಿಶೀಲನೆ

30/07/2021, 18:22

ಸಿಂಧನೂರು(reporterkarnataka.com): ಸಿಂಧನೂರು ಕ್ಷೇತ್ರದ ಕೊಪ್ಪಳ ಕ್ಯಾಂಪ್ ಬಳಿ 21.17 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೆಂಕಟರಾವ್ ನಾಡಗೌಡ ಅವರು ಕಾಮಗಾರಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಮತ್ತು ನಮ್ಮ ಜೆಡಿಎಸ್ ಪಕ್ಷದ ಮುಖಂಡರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು