ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿ: ಮಹೇಂದ್ರ ಎಕ್ಸಿವೋ ಮತ್ತು ಸರಕಾರಿ ಬಸ್ ಮುಖಾಮುಖಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ
27/10/2023, 11:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಾರ್ಮಾಡಿ ಘಾಟಿಯ ಅಲೆಕಾನ್ ಫಾಲ್ಸ್ ಬಳಿ ಮಹೇಂದ್ರ ಎಕ್ಸಿವೋ ಮತ್ತು ಸರಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಮಹೇಂದ್ರ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ.
ಎರಡು ವಾಹನಗಳು ನಡು ರಸ್ತೆಯಲ್ಲಿ ಬಂದು ಮುಖಾಮುಖಿ ಡಿಕ್ಕಿಯಾಗಿವೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.