7:39 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ

ಇತ್ತೀಚಿನ ಸುದ್ದಿ

ಬಸ್ ನಿಲ್ದಾಣದಲ್ಲಿ ಕಳ್ಳರ ಕೈ ಚಳಕ: ಸರಕಾರಿ ಬಸ್ಸಿಗೆ ಹತ್ತುವಾಗ್ಲೇ 1 ಲಕ್ಷ ರೂ. ಮೌಲ್ಯದ ಮಾಂಗಲ್ಯ ಕಿತ್ತು ಪರಾರಿಯಾದ ಖದೀಮರು!

31/10/2023, 10:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕೆ ಎಸ್ ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮಹಿಳೆ ಯಶೋಧಮ್ಮ ಎಂಬುವರು ಬಸ್ಸಿಗೆ ಹತ್ತುವಾಗ ಕುತ್ತಿಗೆಯಲ್ಲಿ ಹಾಕಿದ್ದ 37 ಗ್ರಾಮ್ ಮಾಂಗಲ್ಯ ಸರ ಕಿತ್ತ ಖದೀಮರು ಪರಾರಿಯಾದ ಘಟನೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ.

1 ಲಕ್ಷ ಕ್ಕಿಂತ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರ ಆಗಿದ್ದು, ಕಳೆದುಕೊಂಡ ಮಹಿಳೆ ಕೊಟ್ಟಿಗೆಹಾರದ ತರುವೆ ಮೂಲದವರು.
ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಸಿ.ಸಿ.ಕ್ಯಾಮರಾ ಇಲ್ಲದೇ ಇರುವುದಕ್ಕೆ ಈ ಕಳ್ಳತನ ಮಾಡುವುದಕ್ಕೆ ಅನುಕೂಲಕರವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು