8:44 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪತ್ರಕರ್ತ, ಸಾಹಿತಿ, ಸಂಘಟಕ ಡಾ. ಶೇಖರ್ ಅಜೆಕಾರ್ ಇನ್ನಿಲ್ಲ

31/10/2023, 11:35

ಕಾರ್ಕಳ(reporterkarnataka.com): ಪತ್ರಕರ್ತ, ಸಾಹಿತಿ ಡಾ. ಶೇಖರ್ ಅಜೆಕಾರ್ ಇಂದು ನಿಧನರಾದರು. ತೀವ್ರ ಹೃದಯಾಘಾತಕ್ಕೀಡಾದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದರು.
ಶೇಖರ್ ಅಜೆಕಾರ್ ಅವರು ಮುಂಬೈಯಲ್ಲಿ ದಶಕಗಳ ಕಾಲ ಪತ್ರಕರ್ತನಾಗಿ ಕಾರ್ಯನಿರ್ವಹಿಸಿದ್ದರು. ನಂತರ ತನ್ನ ಹುಟ್ಟೂರಾದ ಅಜೆಕಾರಿಗೆ ಆಗಮಿಸಿದ ಅವರು ಸಾಹಿತ್ಯ ಕೃಷಿಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಜತೆಗೆ ಗ್ರಾಮೀಣ ಭಾಗದಲ್ಲಿ ಸಂಘಟನೆಯೊಂದನ್ನು ಕಟ್ಟಿ ಸಾಹಿತ್ಯ, ಸಾಂಸ್ಕೃತಿಕ, ಕಲೆ, ಜನಪದ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.
ಅವರು ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು