10:46 AM Friday10 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ಕುಲಶೇಖರ ಹೋಲಿ ಕ್ರಾಸ್ ಚರ್ಚ್ ನಲ್ಲಿ 75 ಮಕ್ಕಳಿಗೆ ದೃಢೀಕರಣ ಸಂಸ್ಕಾರ: ಬಿಷಪ್ ಉಪಸ್ಥಿತಿ

31/10/2023, 20:53

ಮಂಗಳೂರು(reporterkarnataka.com): ನಗರದ ಕುಲಶೇಖರ ಹೋಲಿ ಕ್ರಾಸ್ ಚರ್ಚ್ ನಲ್ಲಿ ದೃಢೀಕರಣ ಸಂಸ್ಕಾರವನ್ನು 75 ಮಕ್ಕಳಿಗೆ ನೀಡಲಾಯಿತು.
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ್ಹಾ ಅವರು ಸಂಸ್ಕಾರದ ಮಹತ್ವವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ.ಫಾ. ಕ್ಲಿಪರ್ಡ್ ಫೆರ್ನಾಂಡಿಸ್, ಸಹಾಯಕ ಗುರುಗಳಾದ ವಂ.ಫಾ. ಪೌಲ್ ಡಿಸೋಜ, ವಂ. ಫಾ. ಐವನ್ ಕೊರ್ಡೆರೋ, ಉಪಾಧ್ಯಕ್ಷೆ ರೂತ್ ಕ್ಯಾಸ್ಟೊಲಿನೊ, ಕಾರ್ಯದರ್ಶಿ ಅನಿಲ್ ಡೇಸಾ, ಸರ್ವ ಆಯೋಗದ ಅಧ್ಯಕ್ಷ ಡೋಲ್ಫಿ ಡಿಸೋಜ, ಡಿಯಕೋನ್ ನೊರ್ ಮನ್, ಜಾನ್ ಮಥಾಯಿಸ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು