9:21 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅಥಣಿಯ ಹಲ್ಯಾಳ ಸರಕಾರಿ ಪ್ರೌಢಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ 50ರ ಸಂಭ್ರಮ

01/11/2023, 15:51

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ
ಸರ್ಕಾರಿ ಪ್ರೌಢಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ 50ರ ಸಂಭ್ರಮವನ್ನು ಆಚರಿಸಲಾಯಿತು.


ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ದೀಪಕ್ ಮುರುಗುಂಡಿ, ಸದಸ್ಯರಾದ ಸಂಜು ಮೆಂಡಿಗೇರಿ ಮತ್ತು ಸರ್ವ ಶಾಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭುವನೇಶ್ವರಿ ಪೂಜೆ ನೆರವೇರಿಸುವುದರ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಶಾಲೆಯ ಗಣಿತ ಶಿಕ್ಷಕರಾದ ಎನ್ .ಎಸ್. ಹೂಗಾರ್ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಗುರುಗಳಾದ ಎಸ್.ಎಂ. ವಾಲೇಕರ್ ಕನ್ನಡ ನಾಡು ನುಡಿ ಕುರಿತು ಭಾಷಣ ಮಾಡಿದರು.
ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು