8:06 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರಿಗೆ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

03/11/2023, 22:15

ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ ಮತ್ತು 50 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಬೊಳುವಾರು ನಿವಾಸಿ ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಬಹುಮುಖ ಪ್ರತಿಭೆ ನೆಲೆಯಲ್ಲಿ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷ ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಂತಾ ಪುತ್ತೂರು ಅವರನ್ನು ಗೌರವಿಸಲಾಯಿತು. ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್, ಕಾಸರಗೋಡು ಕನ್ನಡ ಭವನದ ಅಧ್ಯಕ್ಷ ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ,ದ.ಕ.ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಹಿರಿಯ ಸಾಹಿತಿ ಜಯಾನಂದ ಪೆರಾಜೆ, ಪಿಂಗಾರ ಪತ್ರಿಕೆ ಸಂಪಾದಕ ರೇಮಂಡ್ ಡಿಕೂನ ತಾಕೋಡೆ,ಮಂಗಳೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಡಾ.ಕೊಳ್ಚಪ್ಪೆ ಗೋವಿಂದ ಭಟ್, ಸಂತೋಷ್ ಕುಮಾರ್ ಹೆಗಡೆ, ಕವಯಿತ್ರಿ ರೇಖಾಸುದೇಶ್ ರಾವ್ , ವೀಣಾ ಕಾರಂತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು