7:53 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ

07/11/2023, 09:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ(87 ) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದ ಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು