3:24 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಭೀಕರ ಬರಗಾಲ ಹೋಗಲಾಡಿಸಲು ದೇವರಲ್ಲಿ ಪ್ರಾರ್ಥಿಸಿ ಅನ್ನ ಸಂತರ್ಪಣೆ: ಮಸ್ಕಿ ಜನತೆಗೆ ನಾಗರತ್ನ ಅವನಿಕ ಕೊಡುಗೆ

07/11/2023, 19:51

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಸೃಷ್ಟಿ ಎಂಟರ್ಪ್ರೈಸ್ ಅವರ ಸತ್ಯ ಧ್ವನಿ ಪತ್ರಿಕೆ ಬಳಗದ ಗೌರವ ಸಂಪಾದಕರಾದ ಡಾ. ನಾಗರತ್ನ ಅವನಿಕ ಅವರು ಜನತೆ ಹಾಗೂ ತಮ್ಮ ಅಭಿಮಾನಿಗಳಿಗೆ ಅಂತರಗಂಗೆ ಟ್ರಸ್ಟ್ ಸೃಷ್ಟಿ ಎಂಟರ್ಪ್ರೈಸಸ್ ಹೆಸರಲ್ಲಿ ಅನ್ನಸಂತರ್ಪಣೆ ಮಾಡಿದರು.
ಮಳೆ ಕೈಕೊಟ್ಟಿರುವುದರಿಂದ ನಾಡಿನ ಸಾರ್ವಜನಿಕರು ಗುಳೇ ಹೋಗದನ್ನು ತಪ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅವರಿಗೆ ಉದ್ಯೋಗ ಕೊಡಿಸಬೇಕು. ಹಿಂಗಾರು ಮಳೆ ಜೋಳ ಕಡಲೆ ಗೋಧಿ ಬೆಳೆಗಳಾದರು ಬರಲಿ ಎಂದು ಪ್ರಾರ್ಥಿಸಲಾಯಿತು.
ರೈತರು ಸಂಕಟದಲ್ಲಿದ್ದಾರೆ. ಜಾನುವಾರ ಸ್ಥಿತಿ ಗಂಭೀರವಾಗಿರುವುದರಿಂದ ಭಗವಂತನಲ್ಲಿ ಪ್ರಾರ್ಥನೆ, ಪೂಜೆ ಮಾಡಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ.
ಸತ್ಯ ಧ್ವನಿ ಪತ್ರಿಕಾ ಬಳಗ ಹಾಗೂ ಮಹಿಳಾ ಧ್ವನಿ ಪತ್ರಿಕಾ ಬಳಗ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು