11:59 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕರ್ಣಾಟಕ ಬ್ಯಾಂಕ್ ಅಧಿಕಾರಿಯ ಮೃತದೇಹ ಕತ್ತು ಕೊಯ್ದ ಸ್ಥಿತಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ

09/11/2023, 19:40

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಅಪಾರ್ಟ್ ಮೆಂಟ್ ವೊಂದರಲ್ಲಿ ಕರ್ಣಾಟಕ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಕತ್ತು ಕೊಯ್ದ ಸ್ಥಿತಿ ಯಲ್ಲಿ ಪತ್ತೆಯಾಗಿದೆ.
ಮೃತರನ್ನು ವಾದಿರಾಜ್ ಕೆ.ಎ.(51) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ, ಮೃತರು ಕರ್ಣಾಟಕ ಬ್ಯಾಂಕ್‌ನಲ್ಲಿ ಮುಖ್ಯ ಅನುಸರಣೆ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಮತ್ತು ಕುಟುಂಬದೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು