3:27 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕುಳಾಯಿ: 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಬಸ್ ತಂಗುದಾಣ; ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

10/11/2023, 18:55

ಸುರತ್ಕಲ್(reporterkarnataka.com):ಕುಳಾಯಿ ವಾರ್ಡ್ ನಂಬ್ರ 9ರ ಚಿತ್ರಾಪುರ ಮಾಸ್ಟರ್ ಐಸ್ ಪ್ಲಾಂಟ್ ಬಳಿ ನಿರ್ಮಾಣ ಗೊಂಡ ಸಾರ್ವಜನಿಕ ಬಸ್ ತಂಗುದಾಣವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ.ಉದ್ಘಾಟಿಸಿದರು.
ಜೈ ಮಾತಾ ಸ್ಪೋರ್ಟ್ಸ್ ಕುಳಾಯಿ ನೀಡಿದ ಮನವಿ ಮೇರೆಗೆ 7 ಲಕ್ಷ ರೂ.ವೆಚ್ಚದಲ್ಲಿ ಸಾರ್ವಜನಿಕ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು.


ಈ ಸಂದರ್ಭ ಮನಪಾ ಸದಸ್ಯೆ ವೇದಾವತಿ, ಸಂಸ್ಥೆಯ ಪದಾಧಿಕಾರಿಗಳು, ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು