3:51 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್ ನ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣು

13/11/2023, 15:55

ಮಂಗಳೂರು(reporterkarnataka.com): ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ
ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ನಗರದ ಎ.ಜೆ. ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ‌. ಈಕೆ ಸೋಮವಾರ ಬೆಳಗ್ಗಿನ ಜಾವಾ 3 ಗಂಟೆ ಸುಮಾರಿಗೆ ಮಹಿಳಾ ಹಾಸ್ಟೆಲ್‌ ನ 6ನೇ ಮಹಡಿಯಿಂದ ಜಿಗಿದು ಪ್ರಕೃತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.
ಕದ್ರಿ ಪೊಲೀಸರು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು